Friday, 27 May 2011

swami vivekananda

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ.ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವ ದಿನ"ವೆಂದು ಆಚರಿಸಲಾಗುತ್ತದೆ.

No comments:

Post a Comment